ಮುಖ್ಯ ಪುಟ
ಗೋಚರ
ವಿಶೇಷ ಲೇಖನ
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.
ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಆಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
- ಅಗಸ್ಟ್ ೧: ಪ್ಯಾರಿಸ್ ಒಲಿಂಪಿಕ್ಸ್- ಬ್ಯಾಡ್ಮಿಂಟನ್ನಲ್ಲಿ ಪಿ.ವಿ. ಸಿಂಧುಗೆ ಸೋಲು, ಸವಾಲು ಅಂತ್ಯ[೧]
- ಅಗಸ್ಟ್ ೧: ಆನ್ಲೈನ್ ಪಾವತೀ ಸೇವಾ ಪೂರೈಕೆದಾರ ಸಿ-ಎಝ್ ಸಂಸ್ಥೆಯ ಮೇಲೆ ಸೈಬರ್ ದಾಳಿ-೨೦೦ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳ ಸೇವಾಪೂರೈಕೆಯಲ್ಲಿ ವ್ಯತ್ಯಯ[೨]
- ಜುಲೈ ೩೧: ಹಮಾಸ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಇಸ್ಮಾಯಿಲ್ ಹನಿಯೆ ಹತ್ಯೆ[೩]
- ಜುಲೈ ೩೦: ಪ್ಯಾರೀಸ್ ಒಲಿಂಪಿಕ್ನಲ್ಲಿ ಭಾರತಕ್ಕೆ ಎರಡನೆಯ ಪದಕ, ಶೂಟರ್ಗಳಾದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ಗೆ ಕಂಚು.[೪]
- ಜುಲೈ ೨೮: ಪ್ಯಾರೀಸ್ ಒಲಿಂಪಿಕ್ನಲ್ಲಿ ಭಾರತಕ್ಕೆ ಮೊದಲ ಪದಕ, ಶೂಟರ್ ಮನು ಭಾಕರ್(ಚಿತ್ರಿತ)ಗೆ ಕಂಚು[೫]
ಈ ತಿಂಗಳ ಪ್ರಮುಖ ದಿನಗಳು
- ಆಗಸ್ಟ್ ೧: ೧೯೦೭ರಲ್ಲಿ ಇಂಗ್ಲೆಂಡ್ನಲ್ಲಿ ರಾಬರ್ಟ್ ಬಾಡೆನ್-ಪೊವೆಲ್ ಸ್ಕೌಟ್ ಶಿಬಿರವನ್ನು ಪ್ರಾರಂಭಿಸಿ ಸ್ಕೌಟ್ ಚಳುವಳಿಗೆ ನಾಂದಿ ಹಾಕಿದರು, ವಿಶ್ವ ಎದೆಹಾಲು ದಿನ.
- ಆಗಸ್ಟ್ ೨: ಕ್ರಿ.ಪೂ. ೨೧೬ರಲ್ಲಿ ಹ್ಯಾನಿಬಾಲ್ ನೇತೃತ್ವದ ಕಾರ್ಥೇಜ್ನ ಸೇನೆ ಎರಡನೇ ಪ್ಯೂನಿಕ್ ಯುದ್ಧದಲ್ಲಿ ರೋಮ್ ಗಣರಾಜ್ಯವನ್ನು ಸೋಲಿಸಿತು.
- ಆಗಸ್ಟ್ ೬: ೧೯೪೫ರಲ್ಲಿ ಎರಡನೇ ವಿಶ್ವಯುದ್ಧದಲ್ಲಿ ಅಮೇರಿಕ ದೇಶದ ವಾಯುಸೇನೆಯು ಜಪಾನಿನ ಹಿರೋಶಿಮ ನಗರದ ಮೇಲೆ ಮೊದಲ ಅಣು ಬಾಂಬ್ ಉಪಯೋಗಿಸಿತು (ಚಿತ್ರಿತ).
- ಆಗಸ್ಟ್ ೮: ಸ್ನೇಹ ದಿನಾಚರಣೆ
- ಆಗಸ್ಟ್ ೯: ಸಂಸ್ಕೃತ ದಿನ, ನಾಗಾಸಾಕಿ ದಿನ, ಕ್ವಿಟ್ ಇಂಡಿಯಾ ದಿನ, ೧೯೭೪ರಲ್ಲಿ ಅಮೇರಿಕ ದೇಶದ ರಾಷ್ಟ್ರಪತಿಯಾಗಿದ್ದ ರಿಚರ್ಡ್ ನಿಕ್ಸನ್ ವಾಟರ್ಗೇಟ್ ಘಟನೆಯಿಂದ ರಾಜೀನಾಮೆ ನೀಡಿದರು.
- ಆಗಸ್ಟ್ ೯: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ದಿ॥ವಿನಾಯಕ ಕೃಷ್ಣ ಗೋಕಾಕ್ ರವರ ಜನ್ಮ ದಿನ.
- ಆಗಸ್ಟ್ ೧೨: ವಿಶ್ವ ಆನೆಗಳ ದಿನ
- ಆಗಸ್ಟ್ ೧೩: ವಿಶ್ವ ಎಡಗೈಯವರ ದಿನ
- ಆಗಸ್ಟ್ ೧೫: ೧೯೪೭ರಲ್ಲಿ ಬ್ರಿಟೀಷ್ ರಾಜ್ಯ ಇಬ್ಬಾಗಗೊಂಡು ಭಾರತವು ಸ್ವಾತಂತ್ರ್ಯ ಪಡೆಯಿತು.
- ಆಗಸ್ಟ್ ೧೯: ವಿಶ್ವ ಛಾಯಾಗ್ರಹಣ ದಿನ
- ಆಗಸ್ಟ್ ೨೨: ೧೭೯೧ರಲ್ಲಿ ಹೈತಿಯಲ್ಲಿ ಗುಲಾಮರು ದಂಗೆಯೆದ್ದು ಹೈತಿ ಕ್ರಾಂತಿಯ ಪ್ರಾರಂಭ.
- ಆಗಸ್ಟ್ ೨೪: ಹಿಂದುಗಳಿಗೆ ವರಮಹಾಲಕ್ಷ್ಮಿ ವ್ರತ
- ಆಗಸ್ಟ್ ೨೪: ಓಣಂ
- ಆಗಸ್ಟ್ ೨೮: ನಾಗರೀಕ ಹಕ್ಕು ದಿನ
- ಆಗಸ್ಟ್ ೨೯: ರಾಷ್ಟ್ರೀಯ ಕ್ರೀಡಾ ದಿನ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
- অসমীয়া (ಅಸ್ಸಾಮಿ)
- भोजपुरी (ಭೋಜಪುರಿ)
- বাংলা (ಬಂಗಾಳಿ)
- বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ)
- ދިވެހި (ದಿವೇಹಿ)
- سنڌي (ಸಿಂಧಿ)
- తెలుగు (ತೆಲುಗು)
- ગુજરાતી (ಗುಜರಾತಿ)
- हिन्दी (ಹಿಂದಿ)
- कश्मीरी (ಕಾಶ್ಮೀರಿ)
- മലയാളം (ಮಲೆಯಾಳ)
- मराठी (ಮರಾಠಿ)
- नेपाली (ನೇಪಾಳಿ)
- ଓଡ଼ିଆ (ಒರಿಯಾ)
- ਪੰਜਾਬੀ (ಪಂಜಾಬಿ)
- Pāḷi (ಪಾಳಿ)
- संस्कृत (ಸಂಸ್ಕೃತ)
- தமிழ் (ತಮಿಳು)
- دو (ಉರ್ದು)
- ತುಳು
- ಕೊಂಕಣಿ
- ᱥᱟᱱᱛᱟᱲᱤ (ಸಂತಾಲಿ)
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
-
ಕಾಮನ್ಸ್
ಮಾಧ್ಯಮಗಳ ಸಂಗ್ರಹ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿನ್ಯೂಸ್
ಉಚಿತ ವಿಷಯ ಸುದ್ದಿ -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ -
ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ
ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ). |